ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಗ್ ಅಪ್ಡೇಟ್
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯ ಸಮಸ್ಯೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಅನೇಕ ಶಾಲೆಗಳಲ್ಲಿ ಅಗತ್ಯವಿರುವಷ್ಟು …